ನ್ಯೂಸ್ ಕಡಬ) newskadaba.com ಮಂಗಳೂರು, ಜು.05. ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಜು.06) ದ.ಕ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.