(ನ್ಯೂಸ್ ಕಡಬ) newskadaba.com ಪುತ್ತೂರು, ಜು. 08. ಇಲ್ಲಿನ ಸಹಾಯಕ ಆಯುಕ್ತರಾಗಿದ್ದ ಗಿರೀಶ್ ನಂದನ್ ವರ್ಗಾವಣೆಗೊಂಡು, ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಇವರ ವರ್ಗಾವಣೆಯಿಂದ ತೆರವಾಗಲಿರುವ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ.
