ಜೈನಮುನಿ ಕೊಲೆ ಹಿಂದೆ ಐಸಿಸ್ ಕೈವಾಡವಿದೆ- ಶಾಸಕ ಸಿದ್ದು ಸವದಿ ಆರೋಪ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 10.  ಚಿಕ್ಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿಂದೆ ಐಸಿಸ್‌ ಉಗ್ರರ ಕೈವಾಡ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಆರೋಪಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಜೈನಮುನಿ ಅವರನ್ನು ಚಿತ್ರಹಿಂಸೆ ನೀಡಿ, ಕರೆಂಟ್ ಶಾಕ್ ಕೊಟ್ಟು ಕೊಂದಿದ್ದಾರೆ. ಈ ಕೃತ್ಯದ ಹಿಂದೆ ಹಿಂದೆ ಐಸಿಸ್ ಉಗ್ರರ ಕೈವಾಡವಿದೆ, ಆದರೆ ಸರ್ಕಾರದ ನಡೆ ಸಂಶಯಾಸ್ಪದವಾಗಿದೆ. ಜೈನಮುನಿಗಳ ಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Also Read  ಜನವರಿ :16 ರಿಂದ  ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭ

error: Content is protected !!
Scroll to Top