ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಕ್ರಮ ಮದ್ಯ ಸಾಗಾಟ ➤ ಓರ್ವ ಅರೆಸ್ಟ್ – News Kadaba

ಅಕ್ರಮ ಮದ್ಯ ಸಾಗಾಟ ➤ ಓರ್ವ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 10. ಟೆಂಪೋ ವ್ಯಾನ್ ಒಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮದ್ಯವನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿ, ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತನನ್ನು ರಾಧಾಕೃಷ್ಣ ಕಾಮತ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 2,484 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈತ ಮದ್ಯದ ಬಾಟಲಿಗಳ ಬಾಕ್ಸ್ ಗಳ ಮೇಲೆ ಗೆರಟೆಗಳನ್ನು ತುಂಬಿಸಿ ಮದ್ಯ ಸಾಗಾಟ ಮಾಡುತ್ತಿದ್ದ, ಇದರಿಂದ ಸಂಶಯಗೊಂಡು ಅಬಕಾರಿ ದಳದ ಸಿಬ್ಬಂದಿಗಳು ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ ಪತ್ತೆಯಾಗಿದೆ.

Scroll to Top