ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 10. ವಿಧಾನಸೌಧಕ್ಕೆ ಬರುವವರ ಭದ್ರತೆ ಪರಿಶೀಲನೆ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರ ಬ್ಯಾಗ್ ​​ನಲ್ಲಿ ಚಾಕು ಪತ್ತೆಯಾಗಿರುವ ಘಟನೆ ಇಂದು ನಡೆದಿದೆ.

ಭದ್ರತಾ ಸಿಬ್ಬಂದಿಗಳು ವಿಧಾನಸೌಧದ ಪೂರ್ವ ಗೇಟ್ ಬಳಿ ಪ್ರತಿಯೊಬ್ಬರನ್ನು ಪರಿಶೀಲನೆ ನಡೆಸುತ್ತಿದ್ದ ವೇಳೆ ಮಹಿಳೆಯೋರ್ವರ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದ್ದು, ಮಹಿಳೆಯನ್ನು ಒಳಗೆ ಬಿಡದೆ ವಾಪಸ್ ಕಳುಹಿಸಲಾಗಿದೆ.

error: Content is protected !!

Join the Group

Join WhatsApp Group