ಕಡಬ: ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶೀಘ್ರದಲ್ಲೇ ಹೊಸ ಸಮಿತಿ- ಸುಧೀರ್ ಕುಮಾರ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಕಡಬ, ಜು. 11. ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಸಮಿತಿಯನ್ನು ಬರ್ಖಾಸ್ತುಗೊಳಿಸಲಾಗಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಈ ಹಿಂದೆ ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯನ್ನು ಎಲ್ಲಾ ಗ್ರಾಮಗಳಿಗೆ ಪ್ರಾತಿನಿಧ್ಯ ಇರುವಂತೆ ರಚಿಸಿದ್ದೇವೆ, ಇದೀಗ ಆ ಸಮಿತಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಬರ್ಖಾಸ್ತುಗೊಳಿಸಲಾಗಿದೆ. ಪಕ್ಷದ ಬಲವರ್ಧನೆಗೋಸ್ಕರ ಶೀಘ್ರದಲ್ಲಿ ಹೊಸ ಸಮಿತಿಯನ್ನು ರಚಿಸಲಾಗುವುದು ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

Also Read  ಅನಗತ್ಯ ತಿರುಗಾಡುವವರಿಗೆ ಕಡಬ ಪೊಲೀಸರಿಂದ ಬಿಸಿ ➤ ಕಡಬದಲ್ಲಿ ಹೆಚ್ಚುವರಿ ಚೆಕ್ ಪೋಸ್ಟ್ ನಿರ್ಮಾಣ

error: Content is protected !!
Scroll to Top