ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನೂತನ ಡಿಸಿ ಆಗಿ ವಿದ್ಯಾಕುಮಾರಿ ನೇಮಕ| ಕೂರ್ಮಾರಾವ್ ಗೆ ವರ್ಗಾವಣೆ – News Kadaba

ನೂತನ ಡಿಸಿ ಆಗಿ ವಿದ್ಯಾಕುಮಾರಿ ನೇಮಕ| ಕೂರ್ಮಾರಾವ್ ಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಉಡುಪಿ, ಜು. 13. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಕೂರ್ಮಾರಾವ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಮೊದಲು ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ರಾಜ್ಯ ಸರಕಾರದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

Scroll to Top