ಸುರತ್ಕಲ್: ಮೀನು ಹಿಡಿಯಲು ನೀರಿಗಿಳಿದ ವ್ಯಕ್ತಿ ಕೆರೆಗೆ ಬಿದ್ದು ಮೃತ್ಯು

Death, deadbody, Waterfall

(ನ್ಯೂಸ್ ಕಡಬ)newskadaba.com ಸುರತ್ಕಲ್, ಜು.15. ಮೀನು ಹಿಡಿಯುತ್ತಿದ್ದ ಸಂದರ್ಭದಲ್ಲಿ ನೀರಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಪೋರ್ಕೊಡಿ ನಿವಾಸಿ ಪೂವಪ್ಪ(40) ಎಂದು ಗುರುತಿಸಲಾಗಿದೆ.

ತೋಕೂರು ಬಳಿಯ ಜಾರಂದಾಯ ದೈವಸ್ಥಾನದ ಗುತ್ತಿನ ಮನೆಯ ಸಮೀಪದ ಕೆರೆಗೆ ಅಣ್ಣ ತಮ್ಮಂದಿರು ಮೀನು ಹಿಡಿಯಲೆಂದು ಇಳಿದಿದ್ದು, ಕೆಸರಿನಲ್ಲಿ ಹೂತು ಹೋದ ಕಾರಣ ಮೃತಪಟ್ಟಿದ್ದಾರೆ ಎನ್ನಲಾಗಿದೆ.

 

error: Content is protected !!
Scroll to Top