ಆ.16 ರಂದು ಮಹಿಳೆಯರ ಖಾತೆಗೆ 2,000 ರೂ. ಪಾವತಿ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಗೃಹಲಕ್ಷ್ಮಿ ಯೋಜನೆಗೆ ನಾಲ್ಕೈದು ದಿನಗಳಲ್ಲಿ ಆ್ಯಪ್ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಕೆ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿದುಬಂದಿದೆ.


ಅರ್ಜಿ ಸಲ್ಲಿಸಿದ ಪ್ರತಿ ಮನೆ ಯಜಮಾನಿಯ ಅಕೌಂಟಿಗೆ ಆ.16 ರಂದು ವರ್ಗಾವಣೆ ಮೂಲಕ 2,000 ರೂ. ಗ್ಯಾರಂಟಿ ಹಣ ಪಾವತಿಸಲಾಗುವುದು ಎಂದು ಮಹಿಳಾ ಮತ್ತು ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

error: Content is protected !!

Join the Group

Join WhatsApp Group