(ನ್ಯೂಸ್ ಕಡಬ) newskadaba.com ನವದೆಹಲಿ, ಜು. 17. ರಾಜಧಾನಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಭಾನುವಾರದಂದು ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಭಾರತೀಯ ಬುದ್ಧಿಜೀವಿಗಳ ಸಮ್ಮೇಳನದಿಂದ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಸ್ಪೀಕರ್ ಯು.ಟಿ ಖಾದರ್ ಅವರಿಗೆ ‘ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರದಾನ
