ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆನ್-ಲೈನ್ ಶಾಪಿಂಗ್ ನಂಬಿ ಮೋಸ- ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ – News Kadaba

ಆನ್-ಲೈನ್ ಶಾಪಿಂಗ್ ನಂಬಿ ಮೋಸ- ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಅಡುಗೆ ಉದ್ಯಮಕ್ಕೆ ಬೇಕಾದ ಪರಿಕರಗಳನ್ನು ಕಳುಹಿಸುವುದಾಗಿ ನಂಬಿಸಿ ವಂಚನೆ ನಡೆಸಿದ ವ್ಯಕ್ತಿಯೊಬ್ಬ 1.16 ಲಕ್ಷ ರೂಪಾಯಿ ದೋಚಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.


ದೂರುದಾರ ವ್ಯಕ್ತಕ ಜುಲೈ 15 ರಂದು ಬಿಗ್‌ಬಾಸ್ಕೆಟ್ ಅಪ್ಲಿಕೇಶನ್‌ನಲ್ಲಿ ಅಡುಗೆಗೆ ಬೇಕಾದ ಉಪಕರಣಗಳನ್ನು ನೋಡಿ, ನಂತರ ಬಿಗ್‌ಬಾಸ್ಕೆಟ್ ಫೇಸ್‌ಬುಕ್ ಖಾತೆದಾರರೊಂದಿಗೆ ಮೆಸೇಜ್ ಮಾಡಿದ್ದರು.

ಅಪರಿಚಿತರು ದೂರುದಾರ ವ್ಯಕ್ತಿಗೆ ಕಡಿಮೆ ಬೆಲೆಗೆ ಅಡುಗೆ ಸಲಕರಣೆಗಳನ್ನು ಪೂರೈಸುವುದಾಗಿ ಭರವಸೆ ನೀಡಿದ್ದರು. ನಂತರ ಬಿಗ್‌ಬಾಸ್ಕೆಟ್ ಹೆಸರಿನ ಫೇಸ್‌ಬುಕ್ ಲಿಂಕ್ ಅನ್ನು ಕಳುಹಿಸಿದ ಅವರು ದೂರುದಾರರಿಗೆ ತಮ್ಮ ಮಾಹಿತಿಯನ್ನು ನೀಡುವಂತೆ ಕೇಳಿದರು. ವ್ಯಕ್ತಿ ತನ್ನ ಬ್ಯಾಂಕ್ ಕ್ರೆಡಿಟ್ ಕಾರ್ಡ್ ವಿವರಗಳನ್ನೆಲ್ಲ ನೀಡಿದ ನಂತರ, ಅವನ ಖಾತೆಯಿಂದ 1.16 ಲಕ್ಷ ರೂಪಾಯಿಗಳನ್ನು ಹಂತಹಂತವಾಗಿ ಪಡೆಯಲಾಗಿದೆ ಎಂದು ಸೈಬರ್, ಎಕನಾಮಿಕ್ ಮತ್ತು ನಾರ್ಕೋಟಿಕ್ (ಸಿಇಎನ್) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top