ಸ್ಮಾರ್ಟ್ ಸಿಟಿ ಎಂಡಿಯಾಗಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್- ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಮಂಗಳೂರು ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರಿಗೆ ಹೆಚ್ಚುವರಿ ಪ್ರಭಾರ ವಹಿಸಿ ಸರ್ಕಾರ ಆದೇಶಿಸಿದೆ.

ಈ ಹಿಂದೆ ಮಂಗಳೂರು ಸ್ಮಾರ್ಟ್ ಸಿಟಿ ಎಂಡಿಯಾಗಿದ್ದ ಪ್ರಶಾಂತ್ ಮಿಶ್ರಾ ಅವರು ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ.(ಐಟಿ)ಗೆ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

error: Content is protected !!
Scroll to Top