ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸ್ಮಾರ್ಟ್ ಸಿಟಿ ಎಂಡಿಯಾಗಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್- ರಾಜ್ಯ ಸರಕಾರ ಆದೇಶ – News Kadaba

ಸ್ಮಾರ್ಟ್ ಸಿಟಿ ಎಂಡಿಯಾಗಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್- ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಮಂಗಳೂರು ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಅವರಿಗೆ ಹೆಚ್ಚುವರಿ ಪ್ರಭಾರ ವಹಿಸಿ ಸರ್ಕಾರ ಆದೇಶಿಸಿದೆ.

ಈ ಹಿಂದೆ ಮಂಗಳೂರು ಸ್ಮಾರ್ಟ್ ಸಿಟಿ ಎಂಡಿಯಾಗಿದ್ದ ಪ್ರಶಾಂತ್ ಮಿಶ್ರಾ ಅವರು ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ.(ಐಟಿ)ಗೆ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.

Scroll to Top