ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ವಿಧಿವಶ – News Kadaba

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ವಿಧಿವಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (79) ರವರು ಇಂದು ವಿಧಿವಶರಾದ್ದಾರೆ.


ಉಮ್ಮನ್ ಚಾಂಡಿ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ. ಉಮ್ಮನ್ ಚಾಂಡಿ ಅವರು 2004 ರಿಂದ 2006 ಹಾಗೂ 2011 ರಿಂದ 2016ರ ವರೆಗೆ ಕೇರಳದ ಮುಖ್ಯಮಂತ್ರಿಯಾಗಿದ್ದರು. ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್ನ್ ಉಮ್ಮನ ಚಾಂಡಿ ಮೃತಪಟ್ಟಿರುವುದರ ಕುರಿತು ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ.

Scroll to Top