ಉಡುಪಿ: ದೋಷ ಪೂರಿತ ಟೈಲ್ಸ್‌ ಪೂರೈಕೆ   ➤ ಕಂಪನಿ ಮತ್ತು ಡೀಲರ್‌ ಗೆ 1 ಲಕ್ಷ ರೂ. ದಂಡ

(ನ್ಯೂಸ್ ಕಡಬ)newskadaba.com  ಉಡುಪಿ, ಜು.18. ದೋಷ ಪೂರಿತ ಟೈಲ್ಸ್ ಗಳನ್ನು ಪೂರೈಕೆ ಮಾಡಿದ ಕಂಪನಿ ಮತ್ತು ಡೀಲರ್ ಗೆ ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 1 ಲಕ್ಷ ರೂ ಕ್ಕೂ ಹೆಚ್ಚಿನ ದಂಡ ವಿಧಿಸಿದೆ.

ಕುಂದಾಪುರದ ಸ್ಟೇಟ್ ಬ್ಯಾಂಕ್ ಉದ್ಯೋಗಿ ಪ್ರಕಾಶ್ ರವರು ತಮ್ಮ ಮನೆಯ ನವೀಕರಣಕ್ಕಾಗಿ ಉಡುಪಿಯ ನಿಟ್ಟೂರು ಬಳಿಯಿರುವ ಗಣೇಶ್ ಮಾರ್ಬಲ್ಸ್ ನಿಂದ ಕಜಾರಿಯ ಕಂಪೆನಿಯ ಸುಮಾರು 81,158 ರೂ ಬೆಲೆ ಬಾಳುವ ಟೈಲ್ಸ್ ಗಳನ್ನು ಖರೀದಿಸಿದ್ದಾರೆ.

Scroll to Top