ಬೆಂಗಳೂರಿನಲ್ಲಿ ಮತ್ತೊಂದು `ಡಬಲ್ ಮರ್ಡರ್’ ➤ ಮಗನಿಂದಲೇ ತಂದೆ, ತಾಯಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದ್ದು, ಕುಡಿದ ಮತ್ತಿನಲ್ಲಿ ಸ್ವಂತ ಮಗನೇ ತಂದೆ, ತಾಯಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.


ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ವೃದ್ದ ದಂಪತಿಯನ್ನು ಸ್ವಂತ ಮಗನೇ ಹತ್ಯೆ ಮಾಡಿದ್ದಾನೆ. ಮಗ ಶರತ್ ಎಂಬಾತ ತನ್ನ ತಂದೆ ಭಾಸ್ಕರ್ ಹಾಗೂ ತಾಯಿ ಶಾಂತಾಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

Also Read  ಎನ್‌ಕೌಂಟರ್ ನಲ್ಲಿ 9 ನಕ್ಸಲರ ಗುಂಡೇಟಿನಿಂದ ಹತ್ಯೆ

error: Content is protected !!
Scroll to Top