ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಕಡಬದ ಯುವಕನ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು. 19. ವಿದ್ಯಾರ್ಥಿನಿಗೆ ಶಾಲೆಗೆ ಹೋಗುವ ಸಂಧರ್ಭದಲ್ಲಿ ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಗೆ ಸಂಬಂಧಿಸಿದಂತೆ ಓರ್ವನ ವಿರುದ್ಧ ದೂರು ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಆರೋಪಿ ಬೆಳಂದೂರಿನ ಪ್ರವೀಣ್ ಯಾನೆ ಸೀತಾರಾಮ ಎಂಬವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

 

 

Scroll to Top