ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಹಠಾತ್ ದೋಷ ಕಂಡು ಬಂದ ಹಿನ್ನೆಲೆ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಮಧ್ಯಪ್ರದೇಶದ ಭೋಪಾಲ್ ನ ವಿಮಾನ ನಿಲ್ದಾನದಲ್ಲಿ ವರದಿಯಾಗಿದೆ.

ಕಳೆದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆದ  ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿ ದೆಹಲಿಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.

Also Read  ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು..!!!

 

error: Content is protected !!
Scroll to Top