ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜು. 19. ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ವರದಿಯಾಗಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಕೌಶಿಕ್(17) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಕೌಶಿಕ್ ಬಜಗೋಳಿಯಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

error: Content is protected !!

Join the Group

Join WhatsApp Group