ಮಾದಕ ವಸ್ತು ಮತ್ತು MDMA ಮಾರಾಟ ➤ ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಮಾದಕ ವಸ್ತು ಮತ್ತು MDMA ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.


ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಎರಡು ಕಾರಿನಲ್ಲಿ ಬಂದು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೊಹಮ್ಮದ್ ನಿಯಾಜ್ (28), ನಿಶಾದ್ (28), ಮೊಹಮ್ಮದ್ ರಝೀನ್ (24) ಎಂಬ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

Scroll to Top