ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತದಿಂದ ಹಾರಿದ ಬಾಲಕಿ – ವಿಡಿಯೋ ವೈರಲ್..!

(ನ್ಯೂಸ್ ಕಡಬ)newskadaba.com ಛತ್ತೀಸ್ ಗಢ, ಜು.21. ಶಾಲಾ ಬಾಲಕಿಯೊಬ್ಬಳು ಪೋಷಕರು, ಜಾಸ್ತಿ ಮೊಬೈಲ್ ಬಳಸಬೇಡ ಎಂದು ಆಕೆಗೆ ಹೇಳಿದ್ದಕ್ಕೆ, ಮನನೊಂದು 90 ಅಡಿ ಇರುವ ಈ ಜಲಪಾತದಿಂದ ಹಾರಿ ಪ್ರಾಣ ಕಳೆದುಕೊಳ್ಳಲು ಪ್ರಯತ್ನಿಸಿದ ಘಟನೆ ಛತ್ತೀಸ್ ಗಢದ ಬಸ್ತಾರ್ ನಲ್ಲಿರುವ ಚಿತ್ರಕೋಟೆ ಎಂಬ ಜಲಪಾತದಲ್ಲಿ ನಡೆದಿದೆ.

ಜಲಪಾತಕ್ಕೆ ಧುಮುಕುವ ಮೊದಲು ಆಕೆ ಸ್ವಲ್ಪ ಹೊತ್ತು ಅದರ ಅಂಚಿನಲ್ಲಿ ಓಡಾಡಿದ್ದಾಳೆ. ಇದನ್ನು ನೋಡಿದ ಸ್ಥಳೀಯರು/ಪ್ರವಾಸಿಗರು, ಆಕೆಯನ್ನು ಕೂಗಿ ನಿಲ್ಲುವಂತೆ ಹೇಳಿದ್ದಾರೆ. ಬಳಿಕ ಹಾರಿರುವ ವಿಡಿಯೋ ವೈರಲ್ ಆಗಿದೆ.

Also Read  ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು

error: Content is protected !!
Scroll to Top