ಅಡಕೆ ಬೆಳೆ ಸಂಶೋಧನೆಗೆ 10 ಕೋಟಿ ಅನುದಾನ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಅಡಕೆ ಬೆಳೆ ಸಂಶೋಧನೆಗೆ ತಕ್ಷಣ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಎಪಿಎಂಸಿ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದರು ಎನ್ನಲಾಗಿದೆ.


ಕರ್ನಾಟಕ ರಾಜ್ಯ ಅಡಕೆ ಸಹಕಾರ ಸಂಘ ಹಾಗೂ ಸಹಕಾರ ಮಹಾ ಮಂಡಳವು ಬೆಂಗಳೂರಿನಲ್ಲಿ ಆಯೋಜಿಸಿದ್ದ ಅಡಕೆ ಬೆಳೆಯುವ ಪ್ರದೇಶಗಳ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ಸಭೆ ಉದ್ದೇಶಿನಿ ಮಾತನಾಡಿದರು.

Also Read  ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ- 15 ಸಾಹಿತಿಗಳು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

error: Content is protected !!
Scroll to Top