ಜಪಾನ್ ಮೂಲದ ವ್ಯಕ್ತಿ ಉಪ್ಪಿನಂಗಡಿಯಲ್ಲಿ ಪತ್ತೆ- ಸ್ಥಳೀಯರ ಮಾಹಿತಿ ಮೇರೆಗೆ ವಶಕ್ಕೆ ಪಡೆದ ಪೊಲೀಸರು

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 22. ಜಪಾನ್ ಮೂಲದ ವ್ಯಕ್ತಿಯೋರ್ವ ಗಡಿಯಾರ ಸಮೀಪ ಪತ್ತೆಯಾಗಿರುವ ಕುರಿತು ವರದಿಯಾಗಿದೆ.


ಜಪಾನ್ ನ ಸುಯೋಷಿ ಎಂಬ ವ್ಯಕ್ತಿ ಗಡಿಯಾರ ಸಮೀಪ ಪತ್ತೆಯಾಗಿದ್ದು, ಸ್ಥಳೀಯರು ಈ ಬಗ್ಗೆ ಪುತ್ತೂರು ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದು, ಬಳಿಕ ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ. ಆತ ಹೇಗೆ ಮತ್ತು ಯಾಕೆ ಇಲ್ಲಿಗೆಬಂದ ಎಂಬುವುದು ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ.

Also Read  ತರಕಾರಿ ವಾಹನದಲ್ಲಿ ಅಕ್ರಮ ಗೋಸಾಗಾಟ

error: Content is protected !!
Scroll to Top