ಶಾಲಾ ಮಕ್ಕಳಿಗೆ ಮತ್ತೆ ಬೈಸಿಕಲ್..! ➤ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿರುವ ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಣೆ ಯೋಜನೆಗೆ ಮತ್ತೆ ಚಾಲನೆ ನೀಡುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸ್ ನೀಡಿದ್ದಾರೆ.

ವಿಧಾನಪರಿಷತ್ ನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಶಾಲೆಯಿಂದ ದೂರ ಳಿದ ಮಕ್ಕಳನ್ನು ಸೆಳೆಯಲು ಅನುಕೂಲವಾಗುವ ಸೈಕಲ್ ವಿತರಣೆ ಯೋಜನೆ ಹಲವು ವರ್ಷ ಸ್ಥಗಿತಗೊಂಡಿದ್ದು, ಪುನಾರಂಭಿಸುವ ಕುರಿತು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Also Read  ನೀವು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಲ್ಲವೇ...? ► ಜ.12 ರವರೆಗೆ ಅವಕಾಶ ವಿಸ್ತರಣೆ

 

error: Content is protected !!
Scroll to Top