ಲಾರಿ ಮತ್ತು ಇಕೋ ನಡುವೆ ಅಪಘಾತ ! – ವಾಹನ ಜಖಂBy News Kadaba Desk / July 22, 2023 (ನ್ಯೂಸ್ ಕಡಬ)newskadaba.com ವಿಟ್ಲ, ಜು.22. ಮಣ್ಣು ತುಂಬಿದ್ದ ವಾಹನಕ್ಕೆ ಇಕೋ ಢಿಕ್ಕಿಯಾದ ಘಟನೆ ಉಕ್ಕುಡ – ಕನ್ಯಾನ ರಸ್ತೆಯಲ್ಲಿ ಇಂದು ಸಂಭವಿಸಿದೆ. ರಸ್ತೆಯಲ್ಲಿ ಸಂಚರಿಸುತ್ತದ್ದ ಮಣ್ಣಿನ ಲಾರಿಯು ಇಕೋ ವಾಹನಕ್ಕೆ ಡಿಕ್ಕಿಯಾಗಿ ವಾಹನ ಜಖಂಗೊಂಡಿದ್ದು, ಯಾರೂ ಗಾಯಗೊಂಡಿಲ್ಲ ಎಂದು ವರದಿ ತಿಳಿಸಿದೆ. Share this:FacebookXRelated Posts:ರಾಜಸ್ಥಾನದ ಮುಖ್ಯಮಂತ್ರಿಗೆ ಜೈಲಿನಿಂದಲೇ ಬೆದರಿಕೆಡ್ಯಾಮ್ ಹಿಂಬದಿ ಸುರಂಗ ಕುಸಿತ; 6ಕ್ಕೂ ಅಧಿಕ ಕಾರ್ಮಿಕರು ಟ್ರ್ಯಾಪ್ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 137 ವರ್ಷ ಜೈಲು ಶಿಕ್ಷೆ; 7.5 ಲ.ರೂ ದಂಡಮಾ.11 ,12 ರಂದು ಪ್ರಧಾನಿ ಮೋದಿ ಮಾರಿಷಸ್ ಪ್ರವಾಸಭಾರತದಲ್ಲಿ ಇಂಧನ ಬೆಲೆ ಇಳಿಕೆ ಸಾಧ್ಯತೆವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 51 ಜನರಿಗೆ ವಂಚನೆ: ದಂಪತಿ ಬಂಧನಉಡುಪಿ : ಶಿಲುಬೆಯನ್ನು ಧ್ವಂಸ ಗೊಳಿಸಿದ ದುಷ್ಕರ್ಮಿಗಳುಬಸ್, ಮೆಟ್ರೋ, ಹಾಲು ದರ ಏರಿಕೆ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆ ಏರಿಕೆ ಬರೆಮತ್ತೆ ಚಿನ್ನದ ದರ ಗಗನಮುಖಿಇಂದಿನಿಂದ ಮಾಜಿ ಕ್ರಿಕೆಟಿಗರ ಟಿ20 ಲೀಗ್'ಗಂಗಾ ನೀರು ಶುದ್ದವಾಗಿದೆ, ಚರ್ಮ ರೋಗಗಳು ಕೂಡ ಬರುವುದಿಲ್ಲ' - ಪದ್ಮಶ್ರೀ ಪುರಸ್ಕೃತ ವಿಜ್ಞಾನಿ…ಮಂಗಳೂರು: MRPL ಗುತ್ತಿಗೆ ಕಾರ್ಮಿಕರ ಸಮಸ್ಯೆಗೆ ಶೀಘ್ರವೇ ಕ್ರಮ ಕೃಗೊಳ್ಳಲು ಅಧಿಕಾರಿಗಳಿಗೆ ಕ್ಯಾ.…ಮಹಾಕುಂಭ ಮೇಳ: ಉತ್ತರ ಪ್ರದೇಶದ ಆರ್ಥಿಕತೆಗೆ ರೂ. 3ಲಕ್ಷ ಕೋಟಿಗೂ ಹೆಚ್ಚಿನ ಹಣ!ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿ ವಿರುದ್ಧ ಬಜೆಟ್ ಅಧಿವೇಶದಲ್ಲಿ ಹೋರಾಟಕ್ಕೆ ಪ್ರತಿಪಕ್ಷ ಸಜ್ಜುಮಣಿಪುರದಲ್ಲಿ ಕಳೆದ 24 ಗಂಟೆಯೊಳಗೆ 17 ಉಗ್ರರ ಬಂಧನಮಾರ್ಚ್ 3ರಿಂದ ವಿಧಾನಮಂಡಲ ಅಧಿವೇಶನ