ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಮೃತ್ಯು ➤ ಚಾಲಕ ನಾಪತ್ತೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.24. ವಾಹನವೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ವ್ಯಕ್ತಿಯನ್ನು ಸ್ಥಳೀಯ ನಿವಾಸಿ ರಮೇಶ್ ಪೂಜಾರಿ(60) ಎಂದು ಗುರುತಿಸಲಾಗಿದೆ.


ಅಪಘಾತಕ್ಕೆ ಒಳಗಾದ ವ್ಯಕ್ತಿಯ ಹೊಟ್ಟೆ ಮತ್ತು ಕೈಗಳು ಛಿದ್ರವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Scroll to Top