ಪ್ರೇಮ ವೈಫಲ್ಯಕ್ಕೆ ಮತ್ತೊಂದು ಬಲಿ – ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.


ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಪ್ರೇಮ ವೈಫಲ್ಯದಿಂದಾಗಿ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಕೊಳ್ಳೆಗಾಲ ಮೂಲದ ನವೀನ್ (27) ಎಂದು ಗುರುತಿಸಲಾಗಿದೆ. ಘಟನಾ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Scroll to Top