‘ಮನ್ಮುಲ್ ಅಧ್ಯಕ್ಷ’ರಾಗಿ ಕಾಂಗ್ರೆಸ್ ನ ‘ಬಿ.ಬೋರೇಗೌಡ’ ಆಯ್ಕೆ

(ನ್ಯೂಸ್ ಕಡಬ)newskadaba.com ಮಂಡ್ಯ, ಜು.24. ಅಂತೂ ಇಂದು ತೀವ್ರ ಕುತೂಹಲ ಕೆರಳಿಸಿದ್ದಂತ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನ ಬೋರೇಗೌಡ ಅವರು ಆಯ್ಕೆಯಾಗಿದ್ದಾರೆ. ಈ ಮೂಲಕ ಮನ್ಮುಲ್ ಅಧ್ಯಕ್ಷಹಾದಿ ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಇಂದು ಮಂಡ್ಯ ಜಿಲ್ಲೆ ಗೆಜ್ಜಲಗೆರೆಯಲ್ಲಿರುವ ಮನ್ಮುಲ್ ಮನ್ಮುಲ್ ನ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ ನಡೆಯಿತು.

ಈ ಚುನಾವಣೆಯಲ್ಲಿ ಕಾಂಗ್ರೆಸ್ ತಂತ್ರಗಾರಿಕೆ ವರ್ಕೌಟ್ ಆಗಿದೆ. ಹೀಗಾಗಿ ಮನ್ಮುಲ್ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಸೇರಿದೆ. ಮನ್ಮುಲ್ ಅಧ್ಯಕ್ಷರಾಗಿ ಕಾಂಗ್ರೆಸ್ ನ ಬಿ.ಬೋರೇಗೌಡ ಅವರು ಆಯ್ಕೆಯಾಗಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಬಿಜೆಪಿ ಬೆಂಬಲಿತ ನಿರ್ದೇಶಕ ಎಸ್.ಪಿ.ಸ್ವಾಮಿಯನ್ನ ಸೆಳೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾದ ನಂತ್ರ, ಬೋರೇಗೌಡ ಅವರು ಅಧ್ಯಕ್ಷರಾಗಿ ಆಯ್ಕೆ ಆಗುವಲ್ಲಿ ಯಶಸ್ವಿಯಾಯಿತು.

Also Read  ಗುರುವಾಯನ ಕೆರೆ: ಯುವಕನ ಬರ್ಬರ ಕೊಲೆ

error: Content is protected !!
Scroll to Top