ಇನ್ಸ್ಟಾಗ್ರಾಮ್ ಬಳಕೆದಾರರೇ ಎಚ್ಚರ.! ➤ ಭಾರತದಲ್ಲಿ ಇನ್ಸ್ಟಾಗ್ರಾಮ್ ಬ್ಯಾನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಇಂದಿನ ದಿನದಲ್ಲಿ ಸೋಶಿಯಲ್ ಮೀಡಿಯಾ ಪ್ರಯಜ್ಞತಿಯೊಬ್ಬರೂ ಬಳಸುತ್ತಾರೆ. ಅದರಲ್ಲೂ ಇನ್ಸ್ಟಾಗ್ರಾಮ್ ಎಲ್ಲರ ನೆಚ್ಚಿನ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಆಗಿದೆ. ಬಳಕೆದಾರರು ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್ನಲ್ಲಿ ಏನಾದರೊಂದು ವಿಡಿಯೋ ಮಾಡುವ ಮೂಲಕ ರೀಲ್ಸ್ ಪೋಸ್ಟ್ ಮಾಡುತ್ತಾರೆ.
ಅದರಲ್ಲೂ ಎಲ್ಲಿಗಾದ್ರೂ ಹೋದಾಗ ಸ್ಟೋರಿ ಹಾಕೋ ಅಭ್ಯಾಸ ಹೊಂದಿರುತ್ತಾರೆ. ಇನ್ಸ್ಟಾಗ್ರಾಮ್ ನ ಮೂಲಕ ಸಾಕಷ್ಟು ವಿಷಯಗಳನ್ನು ಕೂಡ ತಿಳಿದುಕೊಳ್ಳಬಹುದಾಗಿದೆ.


ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಮಾಡುವ ಮೂಲಕ ಕೆಲವು ಜನರು ರಾತ್ರೋ ರಾತ್ರಿ ವೈರಲ್ ಆಗುತ್ತಾರೆ. ಇನ್ಸ್ಟಾಗ್ರಾಮ್ ಈಗಾಗಲೇ ಸಾಕಷ್ಟು ಸಾಮಾನ್ಯ ಜನರಿಗೆ ನೇಮ್, ಫೇಮ್ ತಂದುಕೊಟ್ಟಿದೆ. ಇದೀಗ ಸೋಶಿಯಲ್ ಮಿಡಿಯಾದಲ್ಲಿಯೇ ಇನ್ಸ್ಟಾಗ್ರಾಮ್ ನ ಬಗ್ಗೆ ಆಘಾತಕಾರಿ ವಿಷಯವೊಂದು ವೈರಲ್ ಆಗುತ್ತಿದೆ.

Also Read  ಅಂಗಾಂಗ ದಾನ ಕ್ಯಾಂಪೇನ್ ಗೆ ಅಂಬಾಸಿಡರ್ ಆಗಲು ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಆಹ್ವಾನಿಸಿದ ರಾಜ್ಯ ಸರಕಾರ


ಭಾರತದಲ್ಲಿ ಬ್ಯಾನ್ ಆಗುವ ಭೀತಿಯಲ್ಲಿ ಇನ್ಸ್ಟಾಗ್ರಾಮ್:
ವಿಶ್ವದಾದ್ಯಂತ ಅದೆಷ್ಟೋ ಮಿಲಿಯನ್ ನಷ್ಟು ಜನರು ಇನ್ಸ್ಟಾಗ್ರಾಮ್ ಅನ್ನು ಬಳಸುತ್ತಾರೆ. ಇನ್ಸ್ಟಾಗ್ರಾಮ್ ಫೋಟೋ ಹಾಗೂ ವಿಡಿಯೋ ಹಂಚಿಕೆಗೆ ಉತ್ತಮ ಪ್ಲಾಟ್ ಫಾರ್ಮ್ ಆಗಿದೆ. ಇದೀಗ ಇನ್ಸ್ಟಾಗ್ರಾಮ್ ಭಾರತದಲ್ಲಿ ಬ್ಯಾನ್ ಆಗುವ ಭೀತಿಯನ್ನು ಎದುರಿಸುತ್ತಿದೆ ಎಂದು ತಿಳಿದುಬಂದಿದೆ.

error: Content is protected !!
Scroll to Top