ಮಂಗಳೂರು: ನಾಳೆ ದ.ಕ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಚಿಕ್ಕಮಗಳೂರು , ಶಿವಮೊಗ್ಗ, ಕೊಡಗು ಆರೆಂಟ್‌ ಅಲರ್ಟ್‌ ನ್ನು ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿ, ಹಾವೇರಿ, ಹಾಸನ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಂದಿನ 7 ದಿನಗಳ ಕಾಲ ಮಳೆ ಅರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

Also Read  ಕಡಬ: ಬೈಕ್ - ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ

 

error: Content is protected !!
Scroll to Top