(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಜೋಕಟ್ಟೆ ಗ್ರಾಮ ಪಂಚಾಯತ್‍ನ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ನಾಳೆ (ಜು.26 ಬುಧವಾರ) ಬೆಳಿಗ್ಗೆ 11 ಗಂಟೆಗೆ ಜೋಕಟ್ಟೆ ವಿಜಯ ವಿಠಲ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.26ರಂದು ಜೋಕಟ್ಟೆ ಗ್ರಾಮ ಪಂಚಾಯತ್ ಸಭೆ
