ಮೊಬೈಲ್ ನೋಡುತ್ತಾ ಬಸ್ ಚಲಾವಣೆ ಪ್ರಕರಣ – ಲೈಸನ್ಸ್ ಕ್ಯಾನ್ಸಲ್ ಮಾಡಲು ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಮೊಬೈಲ್ ನೋಡುತ್ತಾ ಬಸ್ ಚಲಾಯಿಸಿದ ಖಾಸಗಿ ಬಸ್ ಚಾಲಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಈ ಕುರಿತಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಈ ಕುರಿತು ಪ್ರತಿಕ್ರಿಯಿಸಿ, ತಪ್ಪಿತಸ್ಥ ಬಸ್ ಚಾಲಕನ ವಿರುದ್ಧ ದಕ್ಷಿಣ ಟ್ರಾಫಿಕ್ ಠಾಣೆ ಕ್ರಮ ಕೈಗೊಂಡಿದೆ ಎನ್ನಲಾಗಿದೆ.


ಅಲ್ಲದೆ ಚಾಲಕನ ಡಿಎಲ್ ಅನ್ನು ರದ್ದುಗೊಳಿಸುವಂತೆ ಆರ್ ಟಿಒಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

Also Read  3 ವಿದ್ಯುತ್ ತಂತಿಗಳ ಕಳ್ಳತನ

error: Content is protected !!
Scroll to Top