ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ➤  ಮಾದಕ ವಸ್ತು ಸೇವನೆ ಬೆಳಕಿಗೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.25. ಯುವಕನೋರ್ವ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಸಂಪ್ಯ ಪೊಲೀಸರು ವಿಚಾರಿಸಿದಾಗ ಯುವಕ ಗಾಂಜಾ ಸೇವನೆ ಮಾಡಿರುವುದು ಧೃಢಪಟ್ಟಿದೆ ಎನ್ನಲಾಗಿದೆ.

ಪುತ್ತೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ವರದಿ ತಿಳಿಸಿದೆ.

Scroll to Top