ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿBy news kadaba desk / July 25, 2023 (ನ್ಯೂಸ್ ಕಡಬ)newskadaba.com ಪುತ್ತೂರು, ಜು.25. ಕಳೆದ ಮೂರು ದಿನಗಳಿಂದ ವಿಪರೀತ ಮಳೆಯಾಗುತ್ತಿದ್ದು, ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿಯಾಗಿದೆ. ಅದೃಷ್ಟವಶಾತ್ ಸಾರ್ವಜನಿಕರಿಗೆ ತೊಂದರೆಯಾಗಿಲ್ಲ.