ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಭಾರತೀಯ ಸಂಪ್ರದಾಯದಂತೆ ಪತ್ನಿಗೆ ಸೀಮಂತ ಮಾಡಿದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ ವೆಲ್ – News Kadaba

ಭಾರತೀಯ ಸಂಪ್ರದಾಯದಂತೆ ಪತ್ನಿಗೆ ಸೀಮಂತ ಮಾಡಿದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ ವೆಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ಆಸ್ಟ್ರೇಲಿಯಾದ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ ವೆಲ್ ಮತ್ತು ಭಾರತೀಯ ಮೂಲದವರಾಗಿರುವ ಅವರ ಪತ್ನಿ ವಿನಿ ರಾಮನ್ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.

ಮ್ಯಾಕ್ಸ್‌ ವೆಲ್ ಅವರು ಗರ್ಭಿಣಿಯಾಗಿರುವ ಪತ್ನಿ ವಿನಿ ರಾಮನ್ ಅವರಿಗೆ ಭಾರತೀಯ ತಮಿಳು ಸಂಪ್ರದಾಯದಂತೆ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಈ ಕುರಿತ ಫೋಟೊ ಮತ್ತು ವಿಡಿಯೊಗಳನ್ನುಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆಸ್ಟ್ರೇಲಿಯಾದ ತಮ್ಮ ಮನೆಯಲ್ಲಿ ಮ್ಯಾಕ್ಸ್‌ ವೆಲ್ ಅವರು ಹೆಂಡತಿಗೆ ಸೀಮಂತ ನೆರವೇರಿಸಿದ್ದಾರೆ. ಪ್ರೀತಿಯ ಉಡುಗೊರೆಗಳನ್ನು ನೀಡಿದ್ದಾರೆ. ಈ ವೇಳೆ ವಿನಿ ಕುಟುಂಬದವರು ಹಾಜರಿದ್ದರು. ಇವರಿಬ್ಬರು 2022ರ ಮಾರ್ಚ್ 27ರಂದು ಈ ಜೋಡಿ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದರು.

Scroll to Top