(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಅನಿಯಂತ್ರಿತ ಮಧುಮೇಹ ರೋಗದಿಂದಾಗಿ ಅನಾರೋಗ್ಯದಿಂದ ಬಳಲುತ್ತಿದ್ದ ಗೃಹ ರಕ್ಷಕಿ ಜಯಂತಿ ಅವರನ್ನು ದ.ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ ಮುರಲಿ ಮೋಹನ್ ಚೂಂತಾರು ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ ಮಂಗಳವಾರದಂದು ಭೇಟಿ ಮಾಡಿ ಸಾಂತ್ವನ ಹೇಳಿದರು.
ಅನಾರೋಗ್ಯದಿಂದ ಬಳಲುತ್ತಿದ್ದ ಗೃಹರಕ್ಷಕಿ ಜಯಂತಿಯವರ ಆರೋಗ್ಯ ವಿಚಾರಿಸಿದ ಡಾ.ಚೂಂತಾರು
