(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. 2 ಎಚ್.ಪಿ. ಮೇವು ಕತ್ತರಿಸುವ ಯಂತ್ರಕ್ಕೆ ಪಶುಪಾಲಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸ್ಥಳೀಯ ಪಶುವೈದ್ಯಾಧಿಕಾರಿ/ತಾಲೂಕು ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಇದೇ ಜು.30ರೊಳಗೆ ಅರ್ಜಿ ಸಲ್ಲಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.