ಪ್ರಾಕೃತಿಕ ವಿಕೋಪದ ಸಮಸ್ಯೆಗೆ 24/7 ಕಂಟ್ರೋಲ್ ರೂಂ ತೆರೆದ ತಾಲೂಕು ಪಂಚಾಯತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ತಾಲೂಕು ಕಂಟ್ರೋಲ್ ರೂಮ್ 24/7 ಅನ್ನು ತೆರೆಯಲಾಗಿದೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಎದುರಾದಲ್ಲಿ ಕಂಟ್ರೋಲ್ ರೂಮ್ ಸಂಖ್ಯೆ: 0824-2204424 ಅನ್ನು ಸಂಪರ್ಕಿಸುವಂತೆ ಉಳ್ಳಾಲ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top