(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಭಾರೀ ಮಳೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಾಳೆ(ಜು. 27) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪಿಯುಸಿ ಹಾಗೂ ಪದವಿ ಕಾಲೇಜಿಗಳಿಗೆ ಎಂದಿನಂತೆ ನಡೆಯಲಿದೆ.
ನಾಳೆ(ಜು. 27) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ
