(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ಇಂದ್ರಧನು ಮತ್ತು ದಡಾರ ರುಬೆಲ್ಲಾ ನಿರ್ಮೂಲನಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆಯ ಚಾಲನಾ ಸಮಿತಿ ಸಭೆ ಜು.27ರ ಗುರುವಾರ ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಡಾರ ರುಬೆಲ್ಲಾ ನಿರ್ಮೂಲನಾ ಲಸಿಕಾ ಕಾರ್ಯಕ್ರಮ
