ಐಡಿ ಕೇಳಿದ್ದಕ್ಕೆ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ದಬಾಯಿಸಿದ ಯುವತಿ



(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಬನಶಂಕರಿ ಡಿಪೋಗೆ ಸೇರಿದ ಬಿಎಂಟಿಸಿ ಬಸ್ ನಲ್ಲಿ ಟಿಕೇಟ್ ತೆಗೆದುಕೊಳ್ಳಿ ಎಂದಿದ್ದಕ್ಕೆ ಯುವತಿ ಕಂಡಕ್ಟರ್ ಜೊತೆ ಜಗಳಕ್ಕಿಳಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.





ಯುವತಿ ತಾನು ಸರ್ಕಾರಿ ಉದ್ಯೋಗಿ ಎಂದು ಹೇಳಿಕೊಂಡಿದ್ದು, ಟಿಕೆಟ್ ತೆಗೆದುಕೊಳ್ಳಲು ನಿರಾಕರಿಸಿ ಕಂಡಕ್ಷರ್ ಬಳಿ ಜಗಳವಾಡಿದ್ದಾಳೆ ಎಂದು ತಿಳಿದುಬಂದಿದೆ.






ತನ್ ಬಳಿ ಸರ್ಕಾರದ ಐಡಿ ಕಾರ್ಡ್ ಇದ್ದು, ಏನ್ ಮಾಡ್ತಿಯಾ ಮಾಡ್ಕೋ ಎಂದು ದಬಾಯಿಸಿದ್ದಾಳೆ ಎನ್ನಲಾಗಿದೆ. ಗುರುತಿನ ಚೀಟಿ ತೋರಿಸಿ ಎಂದಿದ್ದಕ್ಕೆ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾಳೆ.

 

error: Content is protected !!
Scroll to Top