ಹಳ್ಳಕ್ಕೆ ಕೆಮಿಕಲ್ ಮಿಶ್ರಿತ ನೀರು ಬಿಡಲು ಯತ್ನ – ಟ್ಯಾಂಕರ್ ಸಮೇತ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ)newskadaba.com ವಿಟ್ಲ, ಜು.27. ಕೇರಳದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಚೆಲ್ಲಡ್ಕ ಅಮೈ ಬಳಿದ ಹಳ್ಳಕ್ಕೆ ನಿರಂತರವಾಗಿ ಬಿಡುವ ವಾಹನ ಸಮೇತ ಚಾಲಕನನ್ನು ಸಾರ್ವಜನಿಕರು ಹಿಡಿದ ಘಟನೆ ವಿಟ್ಲದಲ್ಲಿ ವರದಿಯಾಗಿದೆ.


ಈ ಹಳ್ಳಕ್ಕೆ ಪ್ರತಿ ದಿನ ಕೇರಳದ ಕೊಳಚೆ ಕೆಮಿಕಲ್ ಮಿಶ್ರಿತ ನೀರನ್ನು ಹರಿಬಿಡುತ್ತಿದ್ದು, ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

error: Content is protected !!
Scroll to Top