ಸ್ವಾತಂತ್ರ್ಯ ದಿನಾಚರಣೆಯ ‘ಧ್ವಜಾರೋಹಣ’ಕ್ಕೆ ಸಚಿವರ ನೇಮಕ – ದ.ಕ ಜಿಲ್ಲೆಗೆ ಯಾರು ಎಂದು ಗೊತ್ತೇ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 29. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು, ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಲಾಗಿದೆ.

ಈ ಸಂಬಂಧ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಪೇಕ್ಷಾ ಸತೀಶ್ ಪವಾರ್ ಅವರು, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಆಗಸ್ಟ್.15, 2023ರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೆಂಗಳೂರು ನಗರ ಹೊರತುಪಡಿಸಿ, ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದಿದ್ದಾರೆ. ಆಗಸ್ಟ್ 15ರಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವ ಸಚಿವರ ಪಟ್ಟಿ ಈ ಕೆಳಗಿನಂತಿದೆ.

Also Read  ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..! - ಉಚಿತ ಲ್ಯಾಪ್‌ಟಾಪ್ ಪಡೆಯಲು ಅರ್ಜಿ ಆಹ್ವಾನ

error: Content is protected !!
Scroll to Top