(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ನಾಲ್ವರು ಐಎಫ್ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ವರದಿ ತಿಳಿಸಿದೆ.
ವೆಂಕಟೇಶ್ ಎಸ್-ಅರಣ್ಯ ಸಂರಕ್ಷಣಾಧಿಕಾರಿ, ಸರೀನಾ ಎಸ್-ಅರಣ್ಯ ಉಪಸಂರಕ್ಷಣಾಧಿಕಾರಿ, ಪ್ರಶಾಂತ್ ಸಂಕಿನಮಠ ಅರಣ್ಯ ಉಪಸಂರಕ್ಷಣಾಧಿಕಾರಿ, ಚಿಕ್ಕಮಗಳೂರು, ಶ್ರೀ ಪತಿ ಬಿಎಸ್-ಅರಣ್ಯ ಉಪ ಸಂರಕ್ಷಣಾಧಿಕಾರಿ , ಧಾರವಾಡ ಇವರುಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎನ್ನಲಾಗಿದೆ.