ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ (ಡಾ. ಬಿ.ಆರ್. ಅಂಬೇಡ್ಕರ್ ಬರಹಗಳು ಮತ್ತು ಭಾಷಣಗಳು (ಸಂಪುಟ 1ರಿಂದ ಸಂಪುಟ 22 ಸೆಟ್ ಹೊರತುಪಡಿಸಿ) ಪ್ರಕಟಣೆಗಳನ್ನು ಸ್ವಾತಂತ್ರ್ಯೋತ್ಸವದ ಪ್ರಯುಕ್ತ 2023ರ ಆಗಸ್ಟ್ 1ರಿಂದ 31ರ ವರೆಗೆ ಶೇಕಡಾ 50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ.

ಆನ್‍ಲೈನ್ ವೆಬ್‍ಸೈಟ್: www.kuvempubhashabharati.org ಮೂಲಕ ಶೇಕಡ 50% ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದ್ದು, ಓದುಗರು ಇದರ ಸದುಪಯೋಗ ಪಡೆಯಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಪತ್ರಕರ್ತ ಸುಖ್ ಪಾಲ್ ಪೊಳಲಿ ಮೇಲೆ ಹಲ್ಲೆ ಖಂಡನೀಯ ➤ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹ ➤➤ ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದಿಂದ ಸಿಎಂ ಗೆ ಮನವಿ

error: Content is protected !!
Scroll to Top