ಕ್ವಾರೆಯಲ್ಲಿ ಸ್ಪೋಟ ಓರ್ವ ಗಂಭೀರ

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.02. ನಿಟ್ಟೆ ಗುಂಡ್ಯಡ್ಕದ ಕರಿಕಲ್ಲಿನ ಕ್ವಾರೆಯಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕಾರ್ಮಿಕನೊಬ್ಬ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುರುತಿಸಲಾಗಿದೆ.

ಬಾಗಲಕೋಟೆಯ ವೆಂಕಟೇಶ್ (32) ಘಟನೆಯಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಕ್ವಾರೆಯಲ್ಲಿ ಬಂಡೆ ಸಿಡಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.

 

Scroll to Top