ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ – ಮತ್ತೆ 50 ಪಿಎಸ್ಐಗಳ ವರ್ಗ

(ನ್ಯೂಸ್ ಕಡಬ) newskadaba.com ಬೆಂಗಳೂರು, . 03. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅನೇಕ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಇದೀಗ ಮತ್ತೆ ರಾಜ್ಯ ಸರ್ಕಾರ ಗೃಹ ಇಲಾಖೆಯಲ್ಲಿ ಮತ್ತೊಂದು ಸುತ್ತಿನ ವರ್ಗಾವಣೆ ಮಾಡಿ ಆದೇಶಿಸಿದೆ.

ಇತ್ತೀಚೆಗೆ 211 ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದ್ದು, ಇಂದು ಮತ್ತೆ 50 ಪಿಎಸ್​​​​ಐ ಗಳನ್ನು ವರ್ಗಾವಣೆಗೊಳಿಸಲಾಗಿದೆ. ಇನ್ನು ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ವರ್ಗಾವಣೆ ದಂಧೆಯನ್ನು ಆರಂಭಿಸಿದೆ ಎಂದು ವಿಪಕ್ಷಗಳು ಗಂಭೀರ ಆರೋಪಗಳನ್ನು ಮಾಡುತ್ತಿವೆ.

Also Read  ನೆಕ್ಕರೆ ಅಂಗನವಾಡಿ ಕಾರ್ಯಕರ್ತೆ ವರ್ಗಾವಣೆ- ಬೀಳ್ಕೊಡುಗೆ

error: Content is protected !!
Scroll to Top