ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸಂಶಯಾಸ್ಪದ ರೀತಿಯಲ್ಲಿದ್ದ ಯುವಕ ಅರೆಸ್ಟ್.! – News Kadaba

ಸಂಶಯಾಸ್ಪದ ರೀತಿಯಲ್ಲಿದ್ದ ಯುವಕ ಅರೆಸ್ಟ್.!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಸಂಶಯಾಸ್ಪದ ರೀತಿಯಲ್ಲಿದ್ದ ಯುವಕನನ್ನು ಕದ್ರಿ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.


ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಕುಲಶೇಖರದ ಕಿರಣ್ ಎಂಟರ್‌ಪ್ರೈಸಸ್ ಕಟ್ಟಡದ ಬಳಿ ಸಂಶಯಾಸ್ಪದ ರೀತಿಯಲ್ಲಿದ್ದ ಯುವಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಬಂಧಿತನನ್ನು ಶಿವನಗರದ ದೀಪಕ್ (27) ಎಂಬುದಾಗಿ ತಿಳಿದು ಬಂದಿದೆ.


ಈತ ಪೊಲೀಸರು ಪ್ರಶ್ನಿಸಿದಾಗ ಸಮರ್ಪಕ ಉತ್ತರ ನೀಡದ ಕಾರಣ ಕೃತ್ಯ ನಡೆಸಲು ಹೊಂಚು ಹಾಕುತ್ತಿರುವ ಬಗ್ಗೆ ಬಲವಾದ ಸಂಶಯ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Scroll to Top