ಕಾಣಿಕೆ ಡಬ್ಬಿಯನ್ನೇ ಕಳ್ಳತನಗೈದ ಖದೀಮರು….!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.03. ನೆರಿಯ ಗ್ರಾಮದ ಗಂಡಿಬಾಗಿಲು ಸಂತ ಥೋಮಸರ ದೇವಾಲಯ ಮತ್ತು ಸಂತ ಮರಿಯಮ್ಮ ಗ್ರೋಟ್ಟೋದ ಕಾಣಿಕೆ ಡಬ್ಬಿಯನ್ನು ಕಳ್ಳರು ಕಳ್ಳತನಗೈದಿರುವ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ. ಚರ್ಚ್ ನ ಮುಂಭಾಗದಲ್ಲಿ ಕಾಣಿಕೆ ಡಬ್ಬಿಯ ಬೀಗ ಮುರಿಯಲಾಗಿದ್ದು ಅದರಲ್ಲಿದ್ದ ನಗದನ್ನು ಅಪಹರಿಸಲಾಗಿದೆ.

ಕಾಣಿಕೆ ಡಬ್ಬಿಗೆ ಹಾನಿಯಾಗಿದೆ. ಇಲ್ಲಿಂದ ಅಣತಿ ದೂರದ ಆಲಂಗಾಯಿ ತಿರುವ ರಸ್ತೆ ಬಳಿ ಇರುವ ಸಂತ ಮರಿಯಮ್ಮರ ಗ್ರೋಟ್ಟೋ ಬಳಿಯ ಕಾಣಿಕೆ ಡಬ್ಬಿಯನ್ನೇ ಕಳ್ಳರು ಅಪಹರಿಸಿದ್ದಾರೆ.

Also Read  ಕಲ್ಲಡ್ಕ ಭಟ್ಟರನ್ನು ಸರಕಾರ ಕೂಡಲೇ ಬಂಧಿಸಲಿ: ದೇವೇಗೌಡ ► ದೇವಸ್ಥಾನದ ಅನುದಾನ ಕಡತವನ್ನು ಸಮರ್ಥಿಸಿದ ಮಾಜಿ ಪ್ರಧಾನಿ

 

error: Content is protected !!
Scroll to Top