(ನ್ಯೂಸ್ ಕಡಬ)newskadaba.com ಪುತ್ತೂರು, ಆ.03. 9 ವರ್ಷಗಳ ಹಿಂದೆ ನಡೆದಿದ್ದ ಅಪರಾಧ ಪ್ರಕರಣವೊಂದರ ಆರೋಪಿ ತಲೆಮರೆಸಿಕೊಂಡಿರುವ ಜಾರ್ಖಂಡ್ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಯನ್ನು ಕೃಷ್ಣಪ್ರಸಾದ್ ಗುಪ್ತ ಎಂಬವರ ಮಗ ಸತೀಶ್ ಗುಪ್ತ(33) ಎಂದು ಗುರುತಿಸಲಾಗಿದೆ. ಈತ ವಿಚಾರಣೆಗೆ ಹಾಜರಾಗದೇ ಇದ್ದ, ಆತನ ವಿರುದ್ದ ನ್ಯಾಯಾಲಯ ವಾರಂಟ್ ಜಾರಿ ಮಾಡಲಾಗಿತ್ತು ಎಂದು ವರದಿಯಾಗಿದೆ.
